ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಪೆರಿಂಜೆಯಲ್ಲಿ ಆ. 8 ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯಾದ ಆದ್ಯ ಜೆ ರವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya
error: Content is protected !!