23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಕೆ.ಅರವಿಂದ ಜೈನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಪಡ್ಪು,ಕುಮಾರ್ ನಾಯ್ಕ್ ಉಪಸ್ಥಿತರಿದ್ದರು ‌

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!