29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಕೊಯ್ಯೂರು: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ವಾದ್ಯಕೋಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಂಜೀವ ಮಲೆಕುಡಿಯ, ನಿರ್ದೇಶಕರಾದ ರವೀಂದ್ರನಾಥ,ಉಜ್ವಲ್ ಕುಮಾರ್,ಯತೀಶ್,ಪರಮೇಶ್ವರ,ಪುರುಷೋತ್ತಮ, ಡೀಕಯ್ಯ ಪೂಜಾರಿ,ಹೊನ್ನಪ್ಪ ಪೂಜಾರಿ, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು ‌

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!