24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ನಿರ್ದೇಶಕ ರಾಮ್ ದಾಸ್ ನಾಯಕ್ ಉಪಸ್ಥಿತರಿದ್ದರು. ‌

Related posts

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!