April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಪಡಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 8 ನೇ ಭಾರಿ ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸುಕೇಶಿನಿ ಶೆಟ್ಟಿ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ನರೇಂದ್ರ ಕುಮಾರ್, ನಿರ್ದೇಶಕರಾದ ಉಮೇಶ್, ಸಂತೋಷ್ ಶೆಟ್ಟಿ,ಪದ್ಮ ನಾಭ ಸಿ ಸಿ, ರಾಮು, ಉಷಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!