25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೇವೆಯನ್ನು ಗುರುತಿಸಿ ದ.ಕ.ಜಿಲ್ಲಾ. ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪದ್ಮುಂಜ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೇವೆಯನ್ನು ಗುರುತಿಸಿ ಆಗಸ್ಟ್ 14 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಎಸ್.ಸಿ ಡಿ. ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪದ್ಮುಂಜ ಸಿ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅಂಕಿತಾ, ನಿರ್ದೇಶಕರಾದ ಉದಯ್ ಕುಮಾರ್ ಬಿ.ಕೆ, ಶ್ರೀಮತಿ ಶೀಲಾವತಿ , ದಿನೇಶ್ ನಾಯ್ಕ್ ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya
error: Content is protected !!