ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ತಂತಿ ನೆಲಕ್ಕೆ ತಾಗಿ ಕೊಂಡಿದೆ. ಪಕ್ಕದ ಕಿರಣ್ ಪೇರಲ್ದಪಲಿಕೆ ಅವರ ಅಡಿಕೆ ಕೃಷಿಗೂ ಅಪಾರ ಹಾನಿಯಾಗಿದ್ದು, ಭಾಗದ ರಸ್ತೆ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಸ್ಥಳಕ್ಕೆ ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್ ಅವರು ಭೇಟಿ ನೀಡಿ ಮೆಸ್ಕಾಂ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya
error: Content is protected !!