29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Related posts

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
error: Content is protected !!