25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಹತ್ಯಡ್ಕ ಪ್ರಾ. ಕೃ. ಪ. ಸಹಕಾರಿ ಸಂಘ ಅರಸಿನಮಕ್ಕಿ ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ , ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ಟಿ. ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಸಿಬ್ಬಂದಿಗಳಾದ ಕೃಷ್ಣಪ್ಪ ಗೌಡ, ಯೋಗೀಶ್ ಉಪಸ್ಥಿತರಿದ್ದರು.

Related posts

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!