September 6, 2026
Uncategorized

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. .

Related posts

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!