37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya
error: Content is protected !!