April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ವ್ಯವಹಾರ ಕ್ಷೇತ್ರದಲ್ಲಿ ನೀಡಲಾಗುವ ಪ್ರತಿಷ್ಠಿತ ಸಾಧನ ಪ್ರಶಸ್ತಿ 2024 ನ್ನು ಗುರುವಾಯನಕೆರೆ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿಯವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
error: Content is protected !!