25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ಅಜಿತ್ ಬಂಗೇರ, ಕತಾರ್ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ರಘುನಾಥ್, ಸ್ಥಾಪಕ ಅಧ್ಯಕ್ಷರಾದ ದಿನಕರ ಪೂಜಾರಿ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
error: Content is protected !!