25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

ತಣ್ಣೀರುಪಂತ : 2023-24 ನೇ ಸಾಲಿನಲ್ಲಿ ಶೇ 100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷರಾದ ಎಂ. ಎನ್ .ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಜಗದೀಶ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ರವರಿಗೆ ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಂಘವು ಸತತವಾಗಿ ಒಂಭತ್ತನೇ ಬಾರಿ ಪಡೆಯುವ ಪ್ರಶಸ್ತಿಯಾಗಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ಧೇಶಕರಾದ ಕುಶಾಲಪ್ಪ ಗೌಡ ಹಾಗೂ ಇತರ ನಿರ್ಧೇಶಕರು ಹಾಗೂ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು

Related posts

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya
error: Content is protected !!