23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪರಿಗೆ ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸತತ ನಾಲ್ಕನೇ ಬಾರಿಗೆ ಸಾಧನಾ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ದೇಶಕ ಕುಶಾಲಪ್ಪ ಗೌಡ , ನಿರ್ದೇಶಕರು ಹಾಗೂ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
error: Content is protected !!