April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!