April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ಹೇಮಂತ್,ಕೊರಗಪ್ಪ ಉಪಸ್ಥಿತರಿದ್ದರು ‌

Related posts

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya
error: Content is protected !!