April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ಲತೀಫ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಳೆದ 14 ವರ್ಷಗಳಿಂದ ಪೆರಾಡಿ ಸಿಎ ಬ್ಯಾಂಕಿಗೆ ಸಾಧನಾ ಪ್ರಶಸ್ತಿ ನೀಡಿರುವುದು ಗಮನಾರ್ಹ.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಪಿಂಟೋ
ಉಪಸ್ಥಿತರಿದ್ದರು. ‌

Related posts

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya
error: Content is protected !!