September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸಂಘದ ಅಧ್ಯಕ್ಷ ರಮೇಶ್ ರಾವ್ ಕಾಯಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ಪದ್ಮನಾಭ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ನಿಡ್ಲೆ ಸಹಕಾರಿ ಸಂಘದ ಉಪಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ ಪಿ., ನಿರ್ದೇಶಕರಾದ ಅಶೋಕ್ ಭಟ್, ಸೆಬಾಸ್ಟಿಯನ್ ಪಿ.ಟಿ, ಡೀಕಯ್ಯ ಎಮ್.ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ., ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಐಶ್ವರ್ಯ ಶೆಟ್ಟಿ ಜೆ., ಕೆಂಪಯ್ಯ ಗೌಡ ಎನ್., ರಾಜು, ಉಪಸ್ಥಿತರಿದ್ದರು.

Related posts

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!