25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ವನ್ನು ನಡೆಸಲಾಯಿತು.

ಶಾಲೆಯ ಧ್ವಜ ಕಟ್ಟೆಯ ಸುತ್ತ ಸ್ವಚ್ಚಗೊಳಿಸಲಾಯಿತು. ಮತ್ತು ಶಾಲೆಯ ಸುತ್ತಲೂ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಶಾಲಾ ತೆಂಗಿನ ಗಿಡಗಳಿಗೆ ಗೊಬ್ಬರ ಮತ್ತು ಸೊಪ್ಪು ಹಾಕಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶಾಲೆಯ ಎಸ್. ಡಿ.ಎಮ್ ಅಧ್ಯಕ್ಷರಾದ ಶೀನಪ್ಪ ಗೌಡ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾಹಾಗೂ ಶಾಲೆಯ ಪೋಷಕರು ಹಾಗೂ ಒಕ್ಕೂಟದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya
error: Content is protected !!