29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ 2023-24 ನೇ ಸಾಲಿನ ಮಹಾಸಭೆಯಲ್ಲಿ ಸಾಧನ ಪ್ರಶಸ್ತಿ ಯನ್ನು ಸಂಘದ ಅಧ್ಯಕ್ಷರ ಪರವಾಗಿ ವಿಶೇಷಾಧಿಕಾರಿಗಳಾದ ಯಂ ಮೋನಪ್ಪ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್ ಹಾಗೂ ಇತರ ನಿರ್ದೇಶಕರುಗಳು. ಸಹಕಾರ ಸಂಘಗಳ ಉಪನಿಬಂಧಕರದ ರಮೇಶ್, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಆನಂದ ಪೂಜಾರಿ, ಸರ್ವೆದೋಳ ಉಪಸ್ಥಿತರಿದ್ದರು.

Related posts

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!