September 16, 2026
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!