ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪೂಜ್ಯ ಖಾವಂದರ ಆಶಯದಂತೆ, ಶ್ರದ್ದಾಕೇಂದ್ರದ ಸ್ವಚ್ಛತೆ ಕಾರ್ಯಕ್ರಮದಡಿಯಲ್ಲಿ ಮುಂಡತ್ತೊಡಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಸ್ವಚ್ಛತೆ ಯನ್ನು ಜ್ಞಾನವಿಕಾಸ ಕೇಂದ್ರದ ಸದಸ್ಯರೆಲ್ಲರೂ ಒಟ್ಟುಗೂಡಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.


ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೇವಂತಿ ಮೇಡಂ ರವರು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ರೇವತಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಲೀಲಾವತಿ ಹಾಗೂ ಸೇವಾಪ್ರತಿಗಳಾದ ಸೌಮ್ಯ, ಪ್ರೇಮಲತಾ, ಜಯಂತಿ ರವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya
error: Content is protected !!