September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್ ಕೆ, ನಿರ್ದೇಶಕರಾದ ಜಾರಪ್ಪ ಗೌಡ ಎಸ್, ವಿಶ್ವನಾಥ ಕೆ, ಪದ್ಮನಾಭ ಕೆ, ವಿಠಲ ಭಂಡಾರಿ, ಶ್ರೀಮತಿ ಪ್ರೇಮಾವತಿ ಉಪಸ್ಥಿತರಿದ್ದರು.

Related posts

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya
error: Content is protected !!