32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ವಡಿವೇಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!