September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

ಧರ್ಮಸ್ಥಳ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಪ್ರೀತಮ್ ಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಧರ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ನಿರ್ದೇಶಕರಾದ ಶಾಂಭವಿ ರೈ,ನೀಲಾಧರ ಶೆಟ್ಟಿ, ಶೀನ,ಚಂದ್ರಶೇಖರ, ಉಮಾನಾಥ, ಪ್ರಭಾಕರ ಗೌಡ ಬೊಳ್ಮ,ವಿಕ್ರಮ್,ಧನಲಕ್ಷ್ಮಿ, ಪ್ರಸನ್ನ ಹೆಬ್ಬಾರ್,ತಂಗಚ್ಚನ್ ಉಪಸ್ಥಿತರಿದ್ದರು.

Related posts

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya
error: Content is protected !!