25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya
error: Content is protected !!