September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ವತಿಯಿಂದ ಸಾಧನ ಪ್ರಶಸ್ತಿಯನ್ನು ನೀಡಲಾಯಿತು.

ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದರು.

Related posts

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya
error: Content is protected !!