September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

ಮುಂಡಾಜೆ : 2023-24 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ನೂರು ಶೇಕಡ ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಸಹಿತ ಸಾಧನಾ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.

ಸಂಘದ ಪರವಾಗಿ ಅಧ್ಯಕ್ಷರಾದ ಜನಾರ್ದನ ಗೌಡ ನೂಜಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಚಂದ್ರಕಾಂತ ಪ್ರಭು ಅವರ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ರಾಘವ ಕಲ್ಮಂಜ ಉಪಸ್ಥಿತರಿದ್ದರು.

Related posts

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!