22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಶಿಪಟ್ಣ : ಇಲ್ಲಿಯ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿ ಮಾದರಿ ಗ್ರಾಮ ನಿರ್ಮಾಣ ಕ್ಕೆ ಎಲ್ಲರೂ ಜತೆಯಾಗಿ ದುಡಿಯೋಣ ಎಂದು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಗ್ರಾ.ಪಂ. ಸದಸ್ಯರುಗಳು ,ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು, ಸದಸ್ಯರು ಕಾಶಿಪಟ್ಟಣ ಗರಡಿ ಫ್ರೆಂಡ್ಸ್ ಅಧ್ಯಕ್ಷರು ಸದಸ್ಯರು, ಶಾರಾದ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಪದಾಧಿಕಾರಿಗಳು, ಸದಸ್ಯರುಗಳು ಶಾಲಾ ಹಳೇ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಸ್ವಾಗತಿಸಿ, ಶಿಕ್ಷಕ ದೇವುದಾಸ್ ನಾಯಕ್ ವಂದಿಸಿದರು.

Related posts

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
error: Content is protected !!