23.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್‌ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ.

ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್‌ಗೆ ಹಾನಿಯಾಗಿದೆ.

ಬೋಳಿಯಾರ್‌ನ ಬಸ್ ಸ್ಟ್ಯಾಂಡ್ ಸಮೀಪ ಕಾಡಾನೆ ರಸ್ತೆ ದಾಟುತ್ತಿರುವ ಸಂದರ್ಭ ಆಕಸ್ಮಿಕವಾಗಿ ಬಸ್ ಗೆ ಗುದ್ದಿದ್ದು, ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಗೆ ಬಸ್ ತಾಗಿ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!