ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
error: Content is protected !!