25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ 78ನೆಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ರಾಷ್ಟ್ರ ಧ್ವಜಾರೋಹಣವನ್ನು ಶ್ರೀಧರ ಭಟ್ ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಪಾರೆಂಕಿ ಇವರು ನೆರವೇರಿಸಿದರು .ಸಮಾರಂಭದಲ್ಲಿ ಮಡಂತ್ಯಾರ್ ಪಂಚಾಯತ್ ಸದಸ್ಯ ವಿಶ್ವನಾಥ , ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಗೋವರ್ಧನ ಬಾಳಿಗ, ಸುಧಾಕರ ಪ್ರಭು, ಮೋಹನ್ ಪ್ರಭು, ಅಶೋಕ್ ಗುಂಡಿಯಲ್ಕೆ, ಜಯಪ್ರಕಾಶ್, ಸುನಿಲ್ ಕುಮಾರ್ ,ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ದಿವಾಕರ್ ಶೆಟ್ಟಿ, ಮನೋಹರ್, ಯೋಗಿಶ್ ಆಚಾರ್ಯ ,ಶ್ರೀಮತಿ ಚೇತನ ಶ್ರೀಮತಿ ಸುಮಿತ್ರ ,ಶ್ರೀಮತಿ ಸೌಮ್ಯ ಹೆಗ್ಡೆ, ಶಾಲಾ ಪೋಷಕರು ಶಾಲಾ ಅಭಿಮಾನಿಗಳು ಮತ್ತು ದಾನಿಗಳು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರಾದ ಕರುಣಾಕರ ಯನ್ ಸ್ವಾಗತಿಸಿ ,ಶಿಕ್ಷಕಿ ಶ್ರೀಮತಿ ಜಯಶ್ರೀ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಸುರೇಶ್ ಶೆಟ್ಟಿ, ಧನ್ಯವಾದವಿತ್ತರು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಶಿಕ್ಷಕ ಶಿಕ್ಷಕಿಯರು, ವಿದ್ಯಾರ್ಥಿಗಳು ಶ್ರಮಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya
error: Content is protected !!