23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

ಬಳಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ,ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌ ನಡೆಯಿತು.

ಬಳಂಜ ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಧ್ವಜಾರೋಹಣ ನೇರೆವೇರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ರೋಟರಿ ಕ್ಲಬ್ ವತಿಯಿಂದ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ಮೂರು ಮಂದಿ ಹಿರಿಯರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅ.ಅಧಿಕಾರಿ, ಉಪಾಧ್ಯಕ್ಷ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಊರುವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!