24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.


ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಕಾರ್ಯಕ್ರಮ ನಿರ್ವಹಿಸಿದರು. ಮಂಡಲ ಪ್ರದಾನ ಕಾರ್ಯದರ್ಶಿ ಜಯಾನಂದ ಗೌಡ , ಪ್ರಭಾಕರ್ ಸವಣಾಲು, ಗಿರೀಶ್ ಡೊಂಗ್ರೇ, ನಗರ ಪಂಚಾಯತ್ ಸದಸ್ಯ ಶರತ್, ಅಂಬರೀಷ್, ಪ್ರಮುಖರು ಉಪಸ್ಥಿತರಿದ್ದರು.

Related posts

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
error: Content is protected !!