23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಸೀನ ರವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಅಡ್ವಕೇಟ್ ಅಸ್ಮಾ ಬೆಳ್ತಂಗಡಿ ಹಾಗೂ ಉದ್ಯಮಿಗಳಾದ ರುಬಿಯಾ ಸಂಜಯ ನಗರ ರವರು ಮಾತನಾಡಿದರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಾಯಕಿಯರಾದ ಸಫಿದಾ, ಮುಮ್ತಾಜ್, ಸಬನಾ, ಆಯಿಷಾ ಉಪಸ್ಥಿತರಿದ್ದರು. ರಿದಾ ಸ್ವಾಗತಿಸಿದರು ಆಯಿಶಾ ಸಮ್ನಾ ವಂದಿಸಿದರು. ಸಫಾ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya
error: Content is protected !!