23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು.

ಗ್ರಾಮ‌ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಾಯಿತು. ನಂತರ ಬಸ್ಸ್ ತಂಗುದಾಣದ ಕಟ್ಟಡ ಸಭಾಂಗಣದಲ್ಲಿ ಶ್ರುತಿ ಕಾಂತಜೆ ಹಾಗೂ ತಂಡದವರಿಂದ ದೇಶ ಭಕ್ತಿ ಗೀತೆಗಳ ಸಂಗೀತಾ ಕಾರ್ಯಕ್ರಮ ನಡೆಯಿತು.

ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಕಾರ್ಕಳ ಸ್ವಾತಂತ್ರ್ಯ ಉತ್ಸವದ ಮಹತ್ವದ ಕುರಿತು ಭಾಷಣ ಮಾಡಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ‌ ಅದ್ಯಕ್ಷೆ ಮಲ್ಲಿಕಾ ಕಾಶಿನಾಥ ಹೆಗ್ಡೆ, ಹಿರಿಯರಾದ ಪುರುಷೋತ್ತಮ ರಾವ್, ಪ್ರಮುಖರಾದ ಜಯಂತ್ ಕೋಟ್ಯಾನ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ,ಗ್ರಾಮಸ್ಥರು ಸಹಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!