23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಇಲ್ಲಿಯ ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನ.ಪಂ ಹಿರಿಯ ಸದಸ್ಯ ಜಗದೀಶ್ ಡಿ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕರು, ಕಾರ್ಯಕರ್ತರು, ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದರು.

Related posts

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya
error: Content is protected !!