25.3 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

ಕುವೆಟ್ಟು: ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಹಿರಿಯರಾದ ಗೋಪಾಲ್ ಎನ್ ಎ ಅಳದಂಗಡಿ ದ್ವಜಾರೋಹಣ ನೆರವೇರಿಸಿದರು ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿ ಶುಭಾಶಯ ಹೇಳಿದರು ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ದರ್ಮಸ್ಥಳ. ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ .ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್. ಮತ್ತು ಮಾಜಿ ಅಧ್ಯಕ್ಷರುಗಳು ಪಧಾದಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya
error: Content is protected !!