25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿ ಗಾಂಧಿನಗರ ಇದರ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಲ್ ಬದ್ರಿಯಾ ಅರೇಬಿಕ್ ಮದರಸ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣ ನೇತೃತ್ವವನ್ನು ಜಮಾತಿನ ಅಧ್ಯಕ್ಷರು ಅಬ್ದುಲ್ ಲತೀಫ್ ಜೆ .ಸಿ.ಬಿ ನೆರವೇರಿಸಿದರು. ಉಸ್ತಾದ್ ಹನೀಫ್ ಸಅದಿ ದುವಾಗೆ ನೇತೃತ್ವ ನೀಡಿದರು.
ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡನ್ನು ಹಾಡಿದರು ಸಂದೇಶ ಭಾಷಣವನ್ನು ಸದರ್ ಉಸ್ತಾದ್ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು. ಅಶ್ರಫ್ ಸಖಾಫಿ ಉಸ್ತಾದ್ ಪ್ರತಿಜ್ಞಾ ವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಮಾರ್ಟ್ ಕೋಶಾಧಿಕಾರಿ ಮುಹಮ್ಮದ್ ಕರಾಯ ಹಾಗೂ ಕಮಿಟಿಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮದರಸ ಮಕ್ಕಳು ಪೋಷಕರು ಜಮಾತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಎಸ್.ಬಿ,ಎಸ್ ವತಿಯಿಂದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಮದರಸ ಅಧ್ಯಾಪಕರಾದ ಹನೀಫ್ ಸಅದಿ ಉಸ್ತಾದ್ ಧನ್ಯವಾದವಿತ್ತರು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!