25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ನೆರವೇರಿಸಲಾಯಿತು.

ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!