April 2, 2025
ತಾಲೂಕು ಸುದ್ದಿವರದಿ

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಉಜಿರೆ :ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಜಮಾತ್ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಗೌರವಾಧ್ಯಕ್ಷರು ಎಸ್.ಎಮ್ ಕೋಯಾ ತಂಗಳ್ ರವರ ನೇತೃತ್ವದಲ್ಲಿ ನಡೆಯಿತು,

ಆಡಳಿತ ಸಮಿತಿ ಪದಾಧಿಕಾರಿಗಳು ಊರಿನ ಹಿರಿಯರು, ಯುವಕರು ಹಾಗೂ ಆಹ್ವಾನ ಸ್ವೀಕರಿಸಿ ಆಗಮಿಸಿದ ಅತಿಥಿಗಳು ಹಾಗೂ ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಲ್ಲರು ಸಮಾರಂಭಕ್ಕೆ ಸಾಕ್ಷಿಯಾದರು.

Related posts

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya
error: Content is protected !!