ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಶುಭ ಹಾರೈಸಿದರು.


ಸಂಸ್ಥೆಯ ನಿರ್ದೇಶಕ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಬಳಕೆಯ ಕುರಿತು ಸಂವಾದ

Suddi Udaya
error: Content is protected !!