April 1, 2025
ತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು.

ಈ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!