24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ಆ.15. ಗೇರುಕಟ್ಟೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ದ್ವಜರೋಹಣವನ್ನು ನೆರವೇರಿಸಿದರು. ನಿವೃತ್ತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸತ್ಯ ಶಂಕರ ಭಟ್, ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ, ಹಾಲಿ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಸಂಘದ ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಚಂದ್ರಾವತಿ ಕೆ,ಮಮತಾ ಅಳ್ವ ಬಾಲಕೃಷ್ಣ ಗೌಡ ಬಿರ್ಮೋಟು,ಕುಶಾಲಪ್ಪ ಗೌಡ ಕೆ,ಗೋಪಾಲ ನಾಯ್ಕ್,ಉದಿತ್ ಕುಮಾರ್,ಕೇಶವ ಪೂಜಾರಿ,ಲೋಕೇಶ್ ಎನ್.ಉಪಸ್ಥಿತರಿದ್ದರು.ಸಂಘದ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದರು.
ನೂತನ ಕಾರ್ಯನಿರ್ವಾಹಣಾ ಅಧಿಕಾರಿ ಕವಿತ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Related posts

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!