April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

ಕುತ್ಲೂರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ಸಹಿತ ಬ್ಯಾಂಕ್ ಪಾಸ್ ಪುಸ್ತಕ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿಮಿತ್ ಜೈನ್, ಹಾಗೂ ಸರ್ವ ಸದಸ್ಯರು ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕ ವೃಂದ ಮತ್ತು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya
error: Content is protected !!