April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ನೆರಿಯ, ಸುಬ್ರಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!