September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಿತು.

ಅಧ್ಯಕ್ಷತೆಯನ್ನು ಕಿಶೋರ್ ಪೋಯ್ಯೋಳೆ ವಹಿಸಿದರು. ಕಡಬ ಶ್ರೀ ಸರಸ್ವತಿ ವಿದ್ಯಾಲಯ ಸಂಚಾಲಕರು ವೆಂಕಟ್ರಮಣ ರಾವ್ ಮುಖ್ಯ ಭಾಷಣಕರರಾಗಿ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.


ಕೊಕ್ಕಡ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿ, ಸಚಿನ್ ಬಜ ಧನ್ಯವಾದವಿತ್ತರು. ಕೇಶವ ಹಳ್ಳಿಂಗೇರಿ ನಿರೂಪಿಸಿದರು.

Related posts

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya
error: Content is protected !!