24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರ ಬೆಳ್ತಂಗಡಿ ವತಿಯಿಂದ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್ ನೆರವೇರಿಸಿದರು.

ದಾರುಸ್ಸಲಾಂ ಇದರ ಉಪ ಚೇರ್ಮನ್ ಜೆಫ್ರಿ ತ್ವಾಹ ತಂಙಳ್ ರವರು ದುವಾ ನೆರವೇರಿಸಿದರು. ಖತೀಬರಾದ ಹನೀಫ್ ಫೈಝೀ ಸಂದೇಶ ಭಾಷಣ ಮಾಡಿದರು. ಅತಿಥಿಗಳಾಗಿ ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ,ಕೋಶಾಧಿಕಾರಿ ಇಸ್ಮಾಲಿ ಐ,ಬಿ, ಅಬ್ಬಾಸ್ ಹಂಝಾ, ಮಹಮ್ಮದ್ ಕುದ್ರಡ್ಕ, ಅಶ್ರಫ್ ಮುಹಲ್ಲಿಮು, ರಿಝ್ವಾನ್ ಬಿ,ಕೆ,ಸಿದ್ದೀಕ್ ಮಟ್ಲ ಉಪಸ್ಥಿತರಿದ್ದರು ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya
error: Content is protected !!