24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂತಸ ಸಡಗರಗಳಿಂದ ನಿವೃತ್ತ ಯೋಧರಾದ ಡಾ. ಗೋಪಾಲಕೃಷ್ಣ ಕಾಂಜೋಡಿ ಇವರನ್ನು ಸನ್ಮಾನಿಸುವುದರ ಮೂಲಕ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ನಸೀರ್ ಖಾನ್ ಪಿಲ್ಯ ವಹಿಸಿದರು., ಮುಖ್ಯ ಅತಿಥಿಗಳಾಗಿ ಎನ್. ವೀರೇಂದ್ರ ಕುಮಾರ್ ಜೈನ್ ರಾಜಪಾದೆ, ಶ್ರೀಮತಿ ಹರೀನಾಕ್ಷಿ ಪಿಲ್ಯ, ಶ್ರೀ ಮೌಲವಿ ಹನೀಫ್ ಹಿಮಾಮಿ ಬದ್ರಿಯಾ ಮಸ್ಜಿದ್ ಪಿಲ್ಯ, ಧನಕೀರ್ತಿ ಜೈನ್ ಕುದ್ಯಾಡಿ ಭಾಗವಹಿಸಿದ್ದರು.

ಕಾರ್ಯಕ್ರಮವನ್ನ ಶಾಲಾ ಮುಖ್ಯೋಪಾಧ್ಯಾಯರಾದ ಮೆಲ್ವಿನ್ ಸಂತೋಷ್ ನಿರ್ವಹಿಸಿದರು. ಶಾಲಾ ಸಹಧ್ಯಾಪಕಿ ಫೈಜೂನ್ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!